ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ, ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ: ಸಚಿವ ಮಧು ಬಂಗಾರಪ್ಪ

ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ. ಸುಮ್ಮನೆ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗ: ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ. ಸುಮ್ಮನೆ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಣವಾನಂದ ಶ್ರೀಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ ಎಂದು ಮತ್ತೊಮ್ಮೆ … Continue reading ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ, ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ: ಸಚಿವ ಮಧು ಬಂಗಾರಪ್ಪ