ಕೇಂದ್ರಕ್ಕಿಂತ ಮೊದಲು ರಾಜ್ಯದಲ್ಲಿ ಒ.ಬಿ.ಸಿ. ಮೀಸಲಾತಿ

ಕೇಂದ್ರದ ಮಹಿಳಾ ಮೀಸಲಿಗೆ ಬದಲಾಗಿ ರಾಜ್ಯಸರ್ಕಾರದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಸಮುದಾಯಕ್ಕೆ ಮೀಸಲಾತಿ! ಕೇಂದ್ರ ಸರ್ಕಾರವು ಬುಧವಾರ ತಂದ ಮಹಿಳಾ ಮೀಸಲಾತಿ ಮಸೂದೆಗೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಗೇಮ್ ಪ್ಲಾನ್ ಮಾಡುತ್ತಿದೆ. ಬೆಂಗಳೂರು: ಕೇಂದ್ರ ಸರ್ಕಾರವು ಬುಧವಾರ ತಂದ ಮಹಿಳಾ ಮೀಸಲಾತಿ ಮಸೂದೆಗೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಗೇಮ್ ಪ್ಲಾನ್ ಮಾಡುತ್ತಿದೆ. ಗ್ರಾಮ ಪಂಚಾಯತ್‌ಗಳಂತಹ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ನೀಡಲು ಕರ್ನಾಟಕ ಸರ್ಕಾರ ಪ್ಲಾನ್ ಮಾಡುತ್ತಿದೆ, ಇದು ಶೀಘ್ರದಲ್ಲೇ … Continue reading ಕೇಂದ್ರಕ್ಕಿಂತ ಮೊದಲು ರಾಜ್ಯದಲ್ಲಿ ಒ.ಬಿ.ಸಿ. ಮೀಸಲಾತಿ