ಕಾರವಾರ ಶಾಸಕ ಸತೀಶ್‌ ಶೈಲ್‌ ವಿರುದ್ಧ ಚು.ಆಯೋಗಕ್ಕೆ ದೂರು

ಚುನಾವಣಾ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ದೂರು ದಾಖಲು ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ … Continue reading ಕಾರವಾರ ಶಾಸಕ ಸತೀಶ್‌ ಶೈಲ್‌ ವಿರುದ್ಧ ಚು.ಆಯೋಗಕ್ಕೆ ದೂರು