ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ

ಸಿದ್ದಾಪುರ
ತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ತೋಟಗಾರಿಕಾ ಇಲಾಖೆ, ಜಿಪಂ ಹಾಗೂ ದುರ್ಗಾವಿನಾಯಕ ಕೃಷಿಕ ಯುವಕ ಸಂಘ ವಾಜಗದ್ದೆ ಇವರ ಆಶ್ರಯದಲ್ಲಿ ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ವಿಚಾರ ಸಂಕಿರಣ ಅಕ್ಟೋಬರ್ ೬ರಂದು ಬೆಳಗ್ಗೆ ೧೦ರಿಂದ ನಡೆಯಲಿದೆ.


ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸುವರು. ಹಾರ್ಸಿಕಟ್ಟಾ ಗ್ರಾಪಂ ಉಪಾಧ್ಯಕ್ಷ ಸಿದ್ಧಾರ್ಥ ದೇಸಾಯಿ ಗೌಡರ್ ಅಧ್ಯಕ್ಷತೆವಹಿಸುವರು. ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಬಿ.ಪಿ.ಸತೀಶ ಶಿರಸಿ, ಗ್ರಾಪಂ ಸದಸ್ಯ ಅನಂತ ಹೆಗಡೆ ಹೊಸಗದ್ದೆ, ವಿಶಾಲಾಕ್ಷಿ ಎಂ. ಹಸ್ಲರ್, ಹಾರ್ಸಿಕಟ್ಟಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ, ಅಘನಾಶಿನಿ ಸಂಬಾರು ಬೆಳೆಗಳ ಉತ್ಪಾದಕರ ಕಂಪನಿಯ ಸಹಾಯಕ ನಿರ್ದೇಶಕ ಎಸ್.ಆರ್.ಹೆಗಡೆ ಕುಂಬಾರಕುಳಿ ಉಪಸ್ಥಿತರಿರುತ್ತಾರೆ.


ನಂತರ ವಿಜ್ಞಾನಿ ಡಾ.ವಿನಾಯಕ ಹೆಗಡೆ ಅವರಿಂದ ಅಡಕೆಯಲ್ಲಿ ಎಲೆ ಚುಕ್ಕೆ ರೋಗದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ೨.೪೫ರಿಂದ ರೈತರೊಂದಿಗೆ ಸಂವಾದ ಹಾಗೂ ಸಮಾರೋಪ ನಡೆಯಲಿದ್ದು ಅಧ್ಯಕ್ಷತೆಯನ್ನು ವಾಜಗದ್ದೆ ದುರ್ಗಾವಿನಾಯಕ ದೇವಸ್ಥಾನದ ಮೊಕ್ತೇಸರ ಶ್ರೀಧರ ಎಂ.ಹೆಗಡೆ ಅಧ್ಯಕ್ಷತೆವಹಿಸುವರು. ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಸಿದ್ದಾಪುರ ಶಿಕ್ಷಣ ಪ್ರಸಾರಕ ಸಮಿತಿ ಅಧ್ಯಕ್ಷ ಡಾ.ಶಶಿಭೂಷಣ ಹೆಗಡೆ ಉಪಸ್ಥಿತರಿರುತ್ತಾರೆ ಎಂದು ಸಂಘಟಕರು ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *