ಮದುವೆಯಾಗದ್ದಕ್ಕೆ ಕಾರಣ ಬಹಿರಂಗಪಡಿಸಿದ ರಾಹುಲ್‌ ಗಾಂಧಿ!

ಇನ್ನೂ ಮದುವೆಯಾಗದಿರುವುದಕ್ಕೆ ಕಾರಣ ಬಹಿರಂಗಪಡಿಸಿದ ರಾಹುಲ್ ಗಾಂಧಿ! ವಿಡಿಯೋ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಮದುವೆಯಾಗದಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ, ವಯಸ್ಸು 53 ಆದರೂ ಇನ್ನು ಮದುವೆಯಾಗದೆ ಬ್ರಹ್ಮಚಾರಿಯಾಗಿ ಉಳಿದಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ.

Rahul_Gandhi1

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಮದುವೆಯಾಗದಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ, ವಯಸ್ಸು 53 ಆದರೂ ಇನ್ನು ಮದುವೆಯಾಗದೆ ಬ್ರಹ್ಮಚಾರಿಯಾಗಿ ಉಳಿದಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ. ಗಾಂಧಿಯವರ ಸಂವಾದದ ವೀಡಿಯೊವನ್ನು ಮಂಗಳವಾರ ಅವರ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಲಾಗಿದೆ.

‘ ನೀವು ತುಂಬಾ ಸ್ಮಾರ್ಟ್ ಹಾಗೂ ಗುಡ್ ಲುಕಿಂಗ್’ ಇದ್ದರೂ ಯಾಕೆ ಇನ್ನೂ ಮದುವೆ ಬಗ್ಗೆ ಯೋಚಿಸಿಲ್ಲ? ಅಂತಾ ಯುವತಿಯೊಬ್ಬಳು ಕೇಳುತ್ತಾಳೆ. ಆಗ ತಕ್ಷಣವೇ  ಉತ್ತರಿಸಿದ ರಾಹುಲ್ ಗಾಂಧಿ, ನನ್ನ ಕೆಲಸ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಂಪೂರ್ಣವಾಗಿ ಸಿಕ್ಕಿಹಾಕಿಕೊಂಡಿದ್ದೇನೆ. ಹಾಗಾಗಿ ಮದುವೆಯಾಗಿಲ್ಲ ಎನ್ನುತ್ತಾರೆ. 

 ರಾಹುಲ್ ಅವರ ನೆಚ್ಚಿನ ತಿನಿಸುಗಳ ಬಗ್ಗೆ ಕೇಳಿದಾಗ, ಹಾಗಲಕಾಯಿ, ಬಟಾಣಿ ಮತ್ತು ಪಾಲಕ್ ಹೊರತುಪಡಿಸಿ ಎಲ್ಲವನ್ನೂ ಚೆನ್ನಾಗಿ ತಿನ್ನುತ್ತೇನೆ. ನಾನು ಯಾವಾಗಲೂ ಹೊಸ ಸ್ಥಳಗಳನ್ನು ನೋಡಲು ಇಷ್ಟಪಡುತ್ತೇನೆ ಎಂದು ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೋಗುತ್ತಾರೆ. ಮುಖದ ಸೌಂದರ್ಯ ಕಾಪಾಡಲು ಏನನ್ನು ಹಚ್ಚುತ್ತಿರಾ? ಎಂದು ಮತ್ತೊಬ್ಬರು ಕೇಳುತ್ತಾರೆ. ಅದಕ್ಕೆ  ಉತ್ತರಿಸಿದ ರಾಹುಲ್, ಯಾವುದೇ ಕ್ರಿಮ್ ಅಥವಾ ಸೋಪ್ ಬಳಸುವುದಿಲ್ಲ. ನೀರಿನಿಂದ ಮಾತ್ರ ತೊಳೆಯುತ್ತೇನೆ ಎಂದು ತಿಳಿಸಿದರು. 

ಹೀಗೆ ಸಮಾಜದಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ, ಆರ್ಥಿಕ ಸ್ವಾತಂತ್ರ್ಯ ಸೇರಿದಂತೆ ಹಲವು ಪ್ರಶ್ನೆಗಳು ರಾಹುಲ್ ಗಾಂಧಿ ಅವರಿಗೆ ಎದುರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಸಮಚಿತ್ತದಿಂದಲೇ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

Latest Posts

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ ಕುಡಿಯಾಗಿದ್ದ ರಮಾನಂದ ನಾಯಕ ಸಾಹಿತ್ಯ-ಸಾಂಸ್ಕೃತಿಕ ಮನಸ್ಸಿನ ತೂಕದ ವ್ಯಕ್ತಿಯಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಇಂದು ಬೆಂಗಳೂರಿನಲ್ಲಿ ನಿಧನರಾದ ಅವರ ಶವ ಸಂಸ್ಕಾರ ಅವರ ಹುಟ್ಟೂರು ಹಿಚ್ಕಡದಲ್ಲಿ ಶುಕ್ರವಾರ ನಡೆಯಲಿದೆ. ಹಿರಿಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *