ನೀರನ್ನು ಮಿತವಾಗಿ ಬಳಸಿ

ಸಿದ್ದಾಪುರ: ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉದ್ಭವವಾಗುವ ಸಾಧ್ಯತೆ ಹೆಚ್ಚಾಗಿದ್ದು, ತಾಲೂಕಿನ ಪ್ರತಿ ಪಂಚಾಯ್ತಿ ವ್ಯಾಪ್ತಿಯ ಜನ ನೀರನ್ನು ಮಿತವಾಗಿ ಬಳಸುವಂತೆ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.
ತಾಲೂಕಿನ ಬಿದ್ರಕಾನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿಳಸಲಿಗೆಯಲ್ಲಿ ನಿರ್ಮಿಸಲಾದ ನೂತನ ಬಸ್ ತಂಗುದಾಣ ಉದ್ಘಾಟಿಸಿ ಪಂಚಾಯ್ತಿ ಕಚೇರಿಗೆ ಆಗಮಿಸಿ ಮಾತನಾಡಿ, ಈ ಬಾರಿ ಮಳೆಯ ಕೊರತೆಯಿಂದ ಭೂಮಿಯಲ್ಲಿನ ಅಂತರ್ಜಲ ಮಟ್ಟ ಕಡಿಮೆಯಾಗಿದೆ. ನೀರಿನ ಮೂಲಗಳು ಸಹ ಭರ್ತಿಯಾಗಿಲ್ಲ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ನಿಚ್ಚಳಲಾಗಿದ್ದು, ಜನ ನೀರನ್ನು ಮಿತವಾಗಿ ಬಳಸಬೇಕು ಎಂದರು.


ಚುನಾವಣೆಯಲ್ಲಿ ಹಗಲು-ರಾತ್ರಿ ಕೆಲಸ ಮಾಡಿ ಗೆಲ್ಲಿಸಿದ ಪಂಚಾಯ್ತಿ ವ್ಯಾಪ್ತಿಯ ಸಮಸ್ತ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಾದ್ಯಂತ ಜನ ವಿವಿಧ ಬೇಡಿಕೆ ಸಲ್ಲಿಸುತ್ತಿದ್ದಾರೆ. ಚುನಾಯಿತ ಸದಸ್ಯರು ತಮ್ಮ ವ್ಯಾಪ್ತಿಯನ್ನು ಅರಿತು ಜವಾಬ್ದಾರಿಯಿಂದ ಕೆಲಸ ಮಾಡಿದರೆ ಸಾರ್ವಜನಿಕರ ಒತ್ತಡ ಕಡಿಮೆಯಾಗುತ್ತದೆ. ಅಭಿವೃದ್ಧಿಯ ಪರಿಕಲ್ಪನೆಯೊಂದಿಗೆ ಜನರು ಆಯ್ಕೆ ಮಾಡಿದರೆ ಜನಪ್ರತಿನಿಧಿಯಾದವನು ಸ್ವಾರ್ಥ ಸಾಧಿಸಿದರೆ ಅಭಿವೃದ್ಧಿ ಕಾಣಲು ಹೇಗೆ ಸಾಧ್ಯ. ಜನರ‌ ಕೆಲಸವನ್ನು ಆದ್ಯತೆಯ ಮೇರೆಗೆ ಹಂತ ಹಂತವಾಗಿ ಮಾಡಲಾಗುವುದು ಎಂದರು.
ಈ ವೇಳೆ ಬಿದ್ರಕಾನ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶ್ಯಾಮಲಾ ಗೌಡ, ಉಪಾಧ್ಯಕ್ಷ ಬಾಬು ನಾಯ್ಕ, ಸದಸ್ಯರಾದ ಮಧು ಭಟ್, ಜಯಂತ ಹೆಗಡೆ, ಮಮತಾ ಚೆನ್ನಯ್ಯ, ಸರೋಜಾ ನಾಯ್ಕ, ಸಾವಿತ್ರಿ ಗೌಡ ಉಪಸ್ಥಿತರಿದ್ದರು. ಪಿಡಿಓ ಸಹನಾ ಸ್ವಾಗತಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *