ಸಿದ್ದಾಪುರ: ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉದ್ಭವವಾಗುವ ಸಾಧ್ಯತೆ ಹೆಚ್ಚಾಗಿದ್ದು, ತಾಲೂಕಿನ ಪ್ರತಿ ಪಂಚಾಯ್ತಿ ವ್ಯಾಪ್ತಿಯ ಜನ ನೀರನ್ನು ಮಿತವಾಗಿ ಬಳಸುವಂತೆ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ತಾಲೂಕಿನ ಬಿದ್ರಕಾನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿಳಸಲಿಗೆಯಲ್ಲಿ ನಿರ್ಮಿಸಲಾದ ನೂತನ ಬಸ್ ತಂಗುದಾಣ ಉದ್ಘಾಟಿಸಿ ಪಂಚಾಯ್ತಿ ಕಚೇರಿಗೆ ಆಗಮಿಸಿ ಮಾತನಾಡಿ, ಈ ಬಾರಿ ಮಳೆಯ ಕೊರತೆಯಿಂದ ಭೂಮಿಯಲ್ಲಿನ ಅಂತರ್ಜಲ ಮಟ್ಟ ಕಡಿಮೆಯಾಗಿದೆ. ನೀರಿನ ಮೂಲಗಳು ಸಹ ಭರ್ತಿಯಾಗಿಲ್ಲ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ನಿಚ್ಚಳಲಾಗಿದ್ದು, … Continue reading ನೀರನ್ನು ಮಿತವಾಗಿ ಬಳಸಿ
Copy and paste this URL into your WordPress site to embed
Copy and paste this code into your site to embed