ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ವಿಶ್ವೇಶ್ವರ ಹೆಗಡೆ ಕಾಗೇರಿ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಿ, ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ಹಿರಿಯ ಮುಖಂಡ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಎಡ ಬುದ್ಧಿಜೀವಿಗಳ ಕಪಿಮುಷ್ಠಿಯಲ್ಲಿದ್ದಾರೆ ಎಂದು ಮಂಗಳವಾರ ಆರೋಪಿಸಿದರು. ಹುಬ್ಬಳ್ಳಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಿ, ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ಹಿರಿಯ ಮುಖಂಡ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಎಡ ಬುದ್ಧಿಜೀವಿಗಳ … Continue reading ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ವಿಶ್ವೇಶ್ವರ ಹೆಗಡೆ ಕಾಗೇರಿ