ಕೆರೆಪುನಶ್ಚೇತನದ ಮೂಲಕ ಮಾದರಿಯಾದ ಹುಸೂರು ಗ್ರಾಮಸ್ಥರು

ಮಲೆನಾಡಿನಲ್ಲಿ ಇದೇ ಮೊದಲ ಬಾರಿ ಬರದ ಛಾಯೆ ಕಂಡಿದೆ. ಎರಡ್ಮೂರು ತಿಂಗಳು ಸುರಿಯುತಿದ್ದ ಮಳೆ ಈ ವರ್ಷ ಎರಡ್ಮೂರು ವಾರ ಕೂಡಾ ಬೀಳಲಿಲ್ಲ. ಮಳೆಯ ತೌರೂರು ಮಲೆನಾಡಿನಲ್ಲಿ ಮಳೆ ಕೊರತೆ ಅನೇಕ  ಆತಂಕಗಳಿಗೆ ಕಾರಣವಾಗಿದೆ. ಈ ಮುಂದಾಲೋಚನೆ ಮಲೆನಾಡಿನ ಜನರಿಗೆ ಜೀವಜಲದ ಮಹತ್ವ ತಿಳಿಸುತ್ತಿದೆ. ಮಳೆಗಾಲದ ಕೊನೆಯ ಅವಧಿಯ ಅಕ್ಟೋಬರ್‌, ನವೆಂಬರ್‌ ತಿಂಗಳಲ್ಲಿ ತುಂಬಿ- ತುಳುಕುತಿದ್ದ ಮಲೆನಾಡಿನ ಕೆರೆ ಕಟ್ಟೆಗಳು ಈ ವರ್ಷ ಮೊದಲಿನ ವೈಭವ ನೆನಪಿಸುವಂತಿಲ್ಲ. ಈ ಜಲಕ್ಷಾಮದ ಪರಿಣಾಮ ಅರಿತ ಉತ್ತರ ಕನ್ನಡ ಜಿಲ್ಲೆಯ … Continue reading ಕೆರೆಪುನಶ್ಚೇತನದ ಮೂಲಕ ಮಾದರಿಯಾದ ಹುಸೂರು ಗ್ರಾಮಸ್ಥರು