ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರ ನಿರಾಸಕ್ತಿ: ಸರ್ಕಾರದಿಂದ ಗಡುವು ವಿಸ್ತರಣೆ ಸಾಧ್ಯತೆ

2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ.  ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು … Continue reading ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರ ನಿರಾಸಕ್ತಿ: ಸರ್ಕಾರದಿಂದ ಗಡುವು ವಿಸ್ತರಣೆ ಸಾಧ್ಯತೆ