ಆನೆ ಪಳಗಿಸುವ ಸಕ್ರೆಬೈಲ್‌ ನಲ್ಲಿ ಅವಗಢ!

ಸಕ್ರೆಬೈಲ್ ಆನೆ ಶಿಬಿರ: 18 ತಿಂಗಳ ಗರ್ಭೀಣಿ ‘ಭಾನುಮತಿ’ ಆನೆ ಬಾಲ ಕತ್ತರಿಸಿದ ಕಿಡಿಗೇಡಿಗಳು! ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರದಲ್ಲಿ ದುಷ್ಕರ್ಮಿಗಳು ಆನೆಯ ಮೇಲೆ ದಾಳಿ ಮಾಡಿ ಬಾಲವನ್ನು ತುಂಡರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಕಳೆದ ವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗ​: ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರದಲ್ಲಿ ದುಷ್ಕರ್ಮಿಗಳು ಆನೆಯ ಮೇಲೆ ದಾಳಿ ಮಾಡಿ ಬಾಲವನ್ನು ತುಂಡರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಕಳೆದ ವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳು … Continue reading ಆನೆ ಪಳಗಿಸುವ ಸಕ್ರೆಬೈಲ್‌ ನಲ್ಲಿ ಅವಗಢ!