ದ್ವೀಪದ ಹಕ್ಕಿಯ ಹಾಡು, ಪಾಡು

ನೆನಪು ನದಿಯಾಗಿ….ಮುನ್ನುಡಿಯಲ್ಲಿ ಗೆಳೆಯ ಕವಿ ಪತ್ರಕರ್ತ ಟೆಲೆಕ್ಸ್ ರವಿಕುಮಾರ್ ಬರೆಯುತ್ತಾರೆ…… ಮುನ್ನುಡಿ. ತನ್ನಕರಗಿಸಿತಮಗೆಲ್ಲುವಮೊಂಬತ್ತಿಮತ್ತುಜಗದಮೆಚ್ಚುಗೆಹಂಗಿಲ್ಲದೇಹೊಳೆವಮಿಣುಕುಹುಳುವಿನಜೀವನಪ್ರೀತಿನಮ್ಮ ಎಲ್ಲ ಕಾಲದಆದರ್ಶವಾಗಿರಲಿ… ಇಂತಹ ಅದಮ್ಯ ಜೀವನ ಪ್ರೀತಿಯ ಫಲವತ್ತತೆಯನ್ನು ತನ್ನೊಳಗೆ ಜತನದಿಂದ ಕಾಯ್ದುಕೊಂಡು ಬರುತ್ತಿರುವ ಕವಿ ಮಿತ್ರ ಜಿ.ಟಿ ಸತ್ಯನಾರಾಯಣ ತನ್ನ ಕವಿಯಾನವನ್ನು ಹೀಗೆ ಆರಂಭಿಸುತ್ತಾರೆ. ಶರಾವತಿ ಹಿನ್ನೀರಿನ ನಡುಗಡ್ಡೆಯಲ್ಲಿ ಕುಳಿತು ತನ್ನೂರನ್ನು, ತನ್ನವರನ್ನು, ತನ್ನ ಕಾಡು-ಮೇಡು, ಕತ್ತಲು, ಮಳೆ, ಕಾಡಿನೊಳಗಿನ ಮಿಕ, ಹೂವು, ಝರಿ, ತೊರೆ, ಒಣಗಿ ಉದುರಿದ ಎಲೆಯನ್ನೂ ಬಿಡದೆ ಎಲ್ಲವನ್ನೂ ಜಗತ್ತಿಗೆ ಕವಿಯ ಕಣ್ಣಿನಿಂದ ಕಾಣಿಸಲು ಸದಾ ಚಡಪಡಿಸುವ … Continue reading ದ್ವೀಪದ ಹಕ್ಕಿಯ ಹಾಡು, ಪಾಡು