ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ..!

ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ! ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಭರವಸೆ ನೀಡಿದರು. ತುಮಕೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, … Continue reading ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ..!