೨೦ ಸ್ಥಾನಗಳು,ಕಾಂಗ್ರೆಸ್‌ ಗೆ ಗ್ಯಾರಂಟಿ

ಲೋಕಸಭೆ ಚುನಾವಣೆ: ‘ಗ್ಯಾರಂಟಿ’ ಅಸ್ತ್ರ ಬಳಸಿ 20 ಸ್ಥಾನ ಗೆಲ್ಲುವ ಭರವಸೆಯಲ್ಲಿ ರಾಜ್ಯ ಕಾಂಗ್ರೆಸ್! ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿಯಾರಿ ಜಾರಿಗೆ ತಂದಿರುವ ರಾಜ್ಯ ಕಾಂಗ್ರೆಸ್, ಇದೀಗ ಕರ್ನಾಟಕದಲ್ಲಿ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಅಂಕೋಲಾ (ಉತ್ತರ ಕನ್ನಡ): ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿಯಾರಿ ಜಾರಿಗೆ ತಂದಿರುವ ರಾಜ್ಯ ಕಾಂಗ್ರೆಸ್, ಇದೀಗ ಕರ್ನಾಟಕದಲ್ಲಿ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ … Continue reading ೨೦ ಸ್ಥಾನಗಳು,ಕಾಂಗ್ರೆಸ್‌ ಗೆ ಗ್ಯಾರಂಟಿ