ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ!

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಗಿಫ್ಟ್ ಘೋಷಣೆ, ಇಂದಿನಿಂದ ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ! 68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಿಸಿದ್ದಾರೆ. ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ … Continue reading ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ!