ಅಧರ್ಮವೇ ಸಮಸ್ಯೆಗಳಿಗೆ ಮೂಲ‌ ಕಾರಣ: ಸ್ವರ್ಣವಲ್ಲೀ ಶ್ರೀ

ಸಿದ್ದಾಪುರ: ಮನುಷ್ಯನಿಗೆ ಮರಕ್ಕೆ, ಮೃಗಗಳಿಗೆ ರೋಗ ಹೆಚ್ಚಾಗುತ್ತಿದೆ. ಮನುಷ್ಯನಲ್ಲಿ ಹೆಚ್ಚಿದ ಅಧರ್ಮವೇ ಸಮಸ್ಯೆಗಳಿಗೆ ಮೂಲ ಕಾರಣ ಎಂದು ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ‌ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ‌ನುಡಿದರು.ಮಂಗಳವಾರ ಅವರು ತಾಲೂಕಿನ ಕಲಗದ್ದೆಯ ಶ್ರೀ ನಾಟ್ಯ ವಿನಾಯಕ ಹಾಗೂ ಲಲಿತಾ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಹಮ್ಮಿಕೊಂಡ‌ ಗಾಯತ್ರೀ ಜಪ ಯಜ್ಞದಲ್ಲಿ ಸಾನ್ನಿಧ್ಯ ನೀಡಿ ಆಶೀರ್ವಚನ‌ ನುಡಿದರು. ಕೊರೋನಾದಂತಹ ಸಮಸ್ಯೆ ಮನುಷ್ಯನಿಗೆ ಕಾಡುತ್ತಿದೆ. ಮರಕ್ಕೆ ಎಲೆ ಚುಕ್ಕೆ ರೋಗ ಬಂದಿದೆ. ಪರಿಹಾರ ಸಿಕ್ಕಿಲ್ಲ. ದೇವರೇ ಕಾಪಾಡಬೇಕು … Continue reading ಅಧರ್ಮವೇ ಸಮಸ್ಯೆಗಳಿಗೆ ಮೂಲ‌ ಕಾರಣ: ಸ್ವರ್ಣವಲ್ಲೀ ಶ್ರೀ