ಓದುವ ಸಾಹಿತ್ಯ ರಚಿಸಲು ಸಲಹೆ

ದಾಂಡೇಲಿ : ಇಂದು ಸಾಹಿತ್ಯ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ನಾವು ಹಾಗೆ ಭಾವಿಸುವುದಕ್ಕಿಂತ ಇಂದು ಓದುಗರ ಅಭಿರುಚಿಗೆ ತಕ್ಕಂತಹ ಸಾಹಿತ್ಯವನ್ನು ರಚಿಸುವ ಅಗತ್ಯವಿದೆ ಎಂದು ದಾಂಡೇಲಿ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರು ಹಾಗೂ ಸರ್ಕಾರಿ ವಕೀಲರಾದ ಶಿವರಾಯ ಎಸ್. ದೇಸಾಯಿ ನುಡಿದರು. ಅವರು ಕರ್ನಾಟಕ ರಾಜ್ಯೋತ್ಸವದ ಭಾಗವಾಗಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ‘ಕನ್ನಡ ಕಾರ್ತಿಕ: ಅನುದಿನ- ಅನುಸ್ಪಂದನ’ ಎಂಬ ಶೀರ್ಷಿಕೆಯಡಿ ನವೆಂಬರ್ ತಿಂಗಳಿಡಿ ಪ್ರತಿದಿನ ಹಮ್ಮಿಕೊಂಡಿರುವ … Continue reading ಓದುವ ಸಾಹಿತ್ಯ ರಚಿಸಲು ಸಲಹೆ