ಶಿವಮೊಗ್ಗ ಕಾಂಗ್ರೆಸ್ ನಲ್ಲಿ ಭಿನ್ನಮತ: ಸಚಿವರ ಅಡುಗೆ ಮನೆಯಲ್ಲಿರುವವರ ದೂರಿಗೆ ಡೋಂಟ್ ಕೇರ್; ತಾರಕಕ್ಕೇರಿದ ಬೇಳೂರು- ಮಧು ಗುದ್ದಾಟ!

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ತಿಕ್ಕಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಬೆಂಗಳೂರು: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ತಿಕ್ಕಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಸಚಿವ ಮಧು ಬಂಗಾರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ್ದ ಬೇಳೂರು ತಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದರು. ಮಾಜಿ ಸಿಎಂ ಮಗ ಎಂದು ಮಧುಗೆ ಸಚಿವ ಸ್ಥಾನ ನೀಡಿದ್ದಾರೆ ಎಂದೂ ಆರೋಪಿಸಿದ್ದರು. ಜಿಲ್ಲಾ … Continue reading ಶಿವಮೊಗ್ಗ ಕಾಂಗ್ರೆಸ್ ನಲ್ಲಿ ಭಿನ್ನಮತ: ಸಚಿವರ ಅಡುಗೆ ಮನೆಯಲ್ಲಿರುವವರ ದೂರಿಗೆ ಡೋಂಟ್ ಕೇರ್; ತಾರಕಕ್ಕೇರಿದ ಬೇಳೂರು- ಮಧು ಗುದ್ದಾಟ!