ಉಡುಪಿ ೪ ಹತ್ಯೆ ಆರೋಪಿ ಬೆಳಗಾವಿಯಲ್ಲಿ ಬಂಧನ….

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ್ ಚೌಗಲೆ ಬಂಧನ ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ: ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್​​​​ ಅರುಣ್​​​ ಚೌಗಲೆ ಬಂಧಿತ ಆರೋಪಿಯಾಗಿದ್ದು, ಉಡುಪಿಯಲ್ಲಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸಂಬಂಧಿ ಮನೆಯಲ್ಲಿ … Continue reading ಉಡುಪಿ ೪ ಹತ್ಯೆ ಆರೋಪಿ ಬೆಳಗಾವಿಯಲ್ಲಿ ಬಂಧನ….