ಶಿರಸಿಯಲ್ಲಿ ಒಂದೇ ಮನೆಯ ಮೂವರ ಆತ್ಮಹತ್ಯೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಮಹಿಳೆ ಮತ್ತು ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.  ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಮಹಿಳೆ ಮತ್ತು ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.  ಮೃತರನ್ನು 50 ವರ್ಷದ ನರ್ಮದಾ ಮತ್ತು ಅವರ 25 ವರ್ಷದ ಮಗಳು … Continue reading ಶಿರಸಿಯಲ್ಲಿ ಒಂದೇ ಮನೆಯ ಮೂವರ ಆತ್ಮಹತ್ಯೆ!