ಉತ್ತರ ಕನ್ನಡದ ಇಂದಿನ ಫ್ರೆಶ್‌ & ಹಾಟ್‌ ಸುದ್ದಿಗಳು!

ಸಿದ್ಧಾಪುರದ ವೇಶ್ಯಾವಾಟಿಕೆ & ಮಾನವ ಕಳ್ಳ ಸಾಗಾಣಿಕೆ ಪ್ರಕರಣದ ಫುಲ್‌ ಡಿಟೇಲ್ಸ್………

ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಹೊಸ ಶಿಕ್ಷಣ ನೀತಿ ಪರವಾಗಿ ಜನಾಭಿಪ್ರಾಯ ರೂಪಿಸಲು ಸಹಿಸಂಗ್ರಹ ಅಭಿಯಾನ ನಡೆಸುತ್ತಿರುವುದಾಗಿ ಮಾಜಿ ಸ್ಫೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

visit-samajamukhi.net facebook page & samajamukhi news youtube channel

ಸಿದ್ಧಾಪುರದ ವಿನಾಯಕ ಫಾರೆಸ್ಟರ್‌ ವರ್ಗಾವಣೆ ಮಾಡುವುದು ಮತ್ತು ಜನಸಾಮಾನ್ಯರ ಮೇಲೆ ಅರಣ್ಯ ಇಲಾಖೆ ಕಿರುಕುಳ ತಪ್ಪಿಸಲು ಆಗ್ರಹಿಸಲು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ್‌ ನಾಯ್ಕ ನೇತೃತ್ವದಲ್ಲಿ ಇಂದು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳ ಕಛೇರಿಗೆ ಮುತ್ತಿಗೆ ಮತ್ತು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.

visit-samaajamukhi & samajamukhinews youtube channels

ಕನ್ನಡ ಪರ ಸಂಘಟನೆಗಳ ಹೆಸರು, ಪತ್ರ ಬಳಸಿ ಅಡ್ಡ ಕಸುಬು ಮಾಡುವ ಕೆಲವು ಕನ್ನಡ ಶಾಲು, ಕೋಟುಧಾರಿಗಳ ವಿರುದ್ಧ ಸಿದ್ಧಾಪುರದಲ್ಲಿ ಆಕ್ಷೇಪಗಳು ಕೇಳಿ ಬಂದಿವೆ. ಬೆಂಗಳೂರಿನ ಗಲ್ಲಿ ಗಲ್ಲಿಗಳಲ್ಲಿ ಇರುವ ಕನ್ನಡ ಪರ ಸಂಘಟನೆಗಳ ಹೆಸರು ಹೇಳಿಕೊಂಡು ಅನುಚಿತ ಕೆಲಸಮಾಡುವ ಆಕಾಶ್‌ ಕೊಂಡ್ಲಿ ಯನ್ನು ಪೊಲೀಸರು ಬಂಧಿಸುತ್ತಲೇ ಅವರ ಮೂಲಗ್ರಾಮವಾದ ಕಡಕೇರಿಯ ಜನರು ಆಕಾಶ ಕಡಕೇರಿ ಎಂದು ಬಳಸಬೇಡಿ ಎಂದು ಆಕ್ಷೇಪಿಸಿದರೆ ಕೊಂಡ್ಲಿಯವನಲ್ಲದ ಅಣ್ಣಪ್ಪ ಯಾನೆ ಆಕಾಶ್‌ ಹೆಸರಿನ ಜೊತೆ ಕೊಂಡ್ಲಿ ಬಳಸಬೇಡಿ ಎನ್ನುವ ಆಕ್ಷೇಪ ಕೇಳಿ ಬಂದಿದೆ.

visit- samajamukhi.net -web news

ಈ ಆರೋಪಿ ಆಕಾಶ್‌ ಆತ್ಮಸ್ನೇಹಿತನಾದ ಇನ್ನೊಬ್ಬ ಕೋಡಂಗಿ ಕೂಡಾ ಕನ್ನಡ ಸಂಘಟನೆಗಳ ಹೆಸರು ಹೇಳಿಕೊಂಡು ಮಾಡಬಾರದ ಕೆಲಸ ಮಾಡುತ್ತಾನೆ. ಶಿರಸಿ ರಸ್ತೆಯಲ್ಲಿ ಆಂಟಿ ಪ್ರೀತ್ಸೆ ಎಂದು ವಿವಾಹಿತೆಯೊಂದಿಗೆ ಓಡಾಡುವ ಈ ಕನ್ನಡಪರ ವ್ಯಕ್ತಿ ಕೂಡಾ ಇಂಥದ್ದೇ ವ್ಯವಹಾರದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಇವರೊಂದಿಗೆ ಇನ್ನೂ ಎರಡ್ಮೂರು ಜನರು ಕಳೆದ ಒಂದು ವಾರದಿಂದ ಬಂಗ್ಲೆಗುಡ್ಡದ ಬಳಿ ಅಡ್ಡಾಡುತಿದ್ದರು. ಈ ದುಷ್ಟಕೂಟದ ಮೂವರು ಪೊಲೀಸರಿಗೆ ಸಿಕ್ಕರೆ ಇನ್ನೂ ಮೂರ್ನಾಲ್ಕು ಜನ ಈವ್ಯವಹಾರದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *