ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಬೇಡ :- ಅನಂತಮೂರ್ತಿ ಹೆಗಡೆ

ನನ್ನ ಜೀವ ಇರೋವರೆಗೂ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆ, ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಬೇಡ :- ಅನಂತಮೂರ್ತಿ ಹೆಗಡೆ ನಾನು ದೀಪಕ್ ದೊಡ್ಡುರ್ ರವರಲ್ಲಿ ಕೈ ಮುಗಿದು ಕೇಳುತ್ತೇನೆ, ನಿಮಗೆ ದೇಶಪಾಂಡೆಯವರು ಬಹಳ ಆತ್ಮೀಯರು, ನೀವು ಹೇಳಿದರೆ ಕೇಳುತ್ತಾರೆ, ಒಂದು ಸಹಾಯ ಕೇಳಿ ಅವರಲ್ಲಿ ಅಸ್ಪತ್ರೆಗಾಗಿ ಸ್ವಂತ ಹಣ ಖರ್ಚು ಮಾಡಲು ಇಷ್ಟ ಇಲ್ಲ ಅಂದರೆ ಬಿಡಿ, ಅವರಿಗೆ ನಮ್ಮ ಜಿಲ್ಲೆ ಅಧಿಕಾರ, ಅಸ್ತಿತ್ವ ಎಲ್ಲ ಕೊಟ್ಟಿದೆ ಅಲ್ಲವೇ? ದೇಶಪಾಂಡೆ ಸಾಹೇಬರಿಗೆ ನಮ್ಮ ದೇಶದ … Continue reading ಅಡ್ಜೆಸ್ಟ್ ಮೆಂಟ್ ರಾಜಕೀಯ ನನಗೆ ಬೇಡ :- ಅನಂತಮೂರ್ತಿ ಹೆಗಡೆ