ದುಡಿಮೆಗೆ ಬೆಂಗಳೂರಿಗೆ ಹೋಗಬೇಕೆಂದಿದ್ದ ಕಲ್ಲಪ್ಪ ಹುಟ್ಟೂರಲ್ಲೇ ಕೋಟೆ ಕಟ್ಟಿದ ಕತೆ

ಕೃಷಿ ಲಾಭದಾಯಕವಲ್ಲ ಎನ್ನುವುದು ಸಾಮಾನ್ಯ ಗೃಹಿಕೆ. ಆದರೆ ಜನಸಾಮಾನ್ಯರ ಈ ಅನುಭವವನ್ನು ಸುಳ್ಳು ಮಾಡಿದವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲ್ಲಪ್ಪ ನಾಯ್ಕ ಕಲಕರಡಿ. ತಮಗಿದ್ದ ಮೂಲ ೬ ಎಕರೆ ಬರಡು ಭೂಮಿಯಲ್ಲಿ ಏನು ಮಾಡಲು ಸಾಧ್ಯ ಎಂದು ಯೋಚಿಸಿದ ಯುವಕ ಕಲ್ಲಪ್ಪ ನಾಯ್ಕ ಕಲಕರಡಿ ಹೊಟ್ಟೆಪಾಡಿನ ದುಡಿಮೆಗೆ ಬೆಂಗಳೂರಿನ ದಾರಿ ಹಿಡಿಯುವ ಯೋಚನೆ ಮಾಡಿದ್ದರು.ತಾನೊಂದು ಬಗೆದರೆ ವಿಧಿ ಮತ್ತೊಂದು ಬಗೆಯಿತು ಎನ್ನುವಂತೆ ಬೆಂಗಳೂರಿಗೆ ಗೋಗುವ ಯೋಚನೆ ಕೈಬಿಟ್ಟ ಕಲ್ಲಪ್ಪ ತನ್ನ ಭೂಮಿಜೊತೆ ಮತ್ತಷ್ಟು ಎಕರೆಭೂಮಿಯನ್ನು … Continue reading ದುಡಿಮೆಗೆ ಬೆಂಗಳೂರಿಗೆ ಹೋಗಬೇಕೆಂದಿದ್ದ ಕಲ್ಲಪ್ಪ ಹುಟ್ಟೂರಲ್ಲೇ ಕೋಟೆ ಕಟ್ಟಿದ ಕತೆ