ಭೂಮಿ ಉಳಿಸಿಕೊಳ್ಳುವುದು ಹೇಗೆ?

-ದೇವನೂರ ಮಹಾದೇವ ಮಣ್ಣಿನ ಜೀವಂತಿಕೆ ಕಾಪಾಡಿಕೊಳ್ಳಲು ನಾವಿಲ್ಲಿ ಆಲೋಚಿಸುತ್ತಿದ್ದೇವೆ. ಆದರೆ ಇಂದಿನ ಸರ್ಕಾರಗಳು ಭೂಮಿಯನ್ನೇ ಕೊಂದು ನೇತುಹಾಕುತ್ತಿವೆ. ಭೂಮಿಯ ಜೊತೆಗೆ ಯಾವುದೇ ನೈಸರ್ಗಿಕ ಸಂಪತ್ತಿಗೂ ಉಳಿಗಾಲವಿಲ್ಲದ ಕಡೆಗೆ ನಾವು ಚಲಿಸುತ್ತಿದ್ದೇವೆ. ಇದಕ್ಕೆ ಕೇಂದ್ರ ಜಾರಿಗೊಳಿಸಬೇಕೆಂದಿರುವ ಯಮಪಾಶದ ಜವರಾಯನಂತಿರುವ ಭೂಸ್ವಾಧೀನ ಸುಗ್ರೀವಾಜ್ಞೆ-ಇದೊಂದನ್ನೇ ನೋಡಿದರೂ ಸಾಕು. ಇಂಥ ಭೂಸ್ವಾಧೀನ ಸುಗ್ರೀವಾಜ್ಞೆ ಮನುಷ್ಯ ಮಾತ್ರದವರು ಮಾಡಲಾರರು. ಎದೆಯಲ್ಲಿ ಹೃದಯವಿಲ್ಲದ, ಮಿದುಳೊಳಗೆ ಮನಸ್ಸು ಇಲ್ಲದ ರೊಬೋಟ್ ಯಂತ್ರ ಮಾನವ ಮಾತ್ರ ಮಾಡಬಹುದಾದ ಕಾನೂನಿನಂತಿದೆ ಇದು. ಮಣ್ಣಿನ ಜೀವಂತಿಕೆಯನ್ನು ಕಾಪಾಡಲು ಇಲ್ಲಿ ಚರ್ಚಿಸಲ್ಪಡುವ ಸಲಹೆ … Continue reading ಭೂಮಿ ಉಳಿಸಿಕೊಳ್ಳುವುದು ಹೇಗೆ?