ಈಡಿಗರ ಸಂಘದ ಅಮೃತಮಹೋತ್ಸವಕ್ಕೆ ಆಹ್ವಾನ

ಸಿದ್ದಾಪುರ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಸ್ಥಾಪನೆಯಾಗಿ 75 ವರ್ಷ ಗಳಾದ ಹಿನ್ನೆಲೆಯಲ್ಲಿ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಮತ್ತು 25 ಪಂಗಡಗಳ ಬೃಹತ್ ಜಾಗೃತ ಸಮಾವೇಶ ಡಿಸೆಂಬರ 10 ರಂದು ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದ್ದು, ತಾಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಿದ್ದಾಪುರ ತಾಲೂಕಾ ನಾಮಧಾರಿ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್ ಕರೆ ನೀಡಿದರು. ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಈಡಿಗರ ಸಂಘಕ್ಕೆ … Continue reading ಈಡಿಗರ ಸಂಘದ ಅಮೃತಮಹೋತ್ಸವಕ್ಕೆ ಆಹ್ವಾನ