ಟ್ರಾಮಾ ಸೆಂಟರ್ ಅನಂತ್ಮೂರ್ತಿ ಹೆಗಡೆ ಹೊಸ ಬೇಡಿಕೆ

ಜ.15 ರೊಳಗೆ ಸಚಿವ ಮಂಕಾಳ ವೈದ್ಯ ಜಿಲ್ಲೆಗೆ ಟ್ರಾಮಾ ಸೆಂಟರ್ ಘೋಷಿಸಲಿ; ಅನಂತಮೂರ್ತಿ ಹೆಗಡೆ ಸವಾಲು ಜನರ ಜೀವ ಮುಖ್ಯವೆ, ರೂ.840 ಕೋಟಿಯಲ್ಲಿ ಸಮುದ್ರ ಗುಡಿಸುವುದು ಮುಖ್ಯವೆ? ಶಿರಸಿ: ಜಿಲ್ಲಾ ಉಸ್ತುವಾರಿ ಹಾಗು ಮೀನುಗಾರಿಕಾ ಸಚಿವರಾಗಿರುವ ಮಂಕಾಳು ವೈದ್ಯ ಸಮುದ್ರದ ಕಸ ಗುಡಿಸಲು 3 ತಿಂಗಳಲ್ಲಿ ರೂ.840 ಕೋಟಿ ಹಣವನ್ನು ವಿನಿಯೋಗಿಸಲು ಹೊರಟಿದ್ದಾರೆ. ಆದರೆ ಪ್ರತಿನಿತ್ಯ ಅಪಘಾತದಿಂದ ಸಾಯುವ ಜಿಲ್ಲೆಯ ಜನರಿಗೆ ಸುಸಜ್ಜಿತ ಆಸ್ಪತ್ರೆ ಘೋಷಿಸಲು ಇವರ ಬಳಿ ಸಮಯ, ಹಣವಿಲ್ಲವಿರುವುದು ಜಿಲ್ಲೆಯ ದುರ್ದೈವದ ಸಂಗತಿಯಲ್ಲದೇ ಮತ್ತಿನ್ನೇನು … Continue reading ಟ್ರಾಮಾ ಸೆಂಟರ್ ಅನಂತ್ಮೂರ್ತಿ ಹೆಗಡೆ ಹೊಸ ಬೇಡಿಕೆ