ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಉಚಿತ ʻಸೈಕಲ್‌ ಭಾಗ್ಯʼ: ಸಚಿವ ಮಧು ಬಂಗಾರಪ್ಪ ಭರವಸೆ

ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಬೆಂಗಳೂರು: ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದ್ರೆ … Continue reading ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಉಚಿತ ʻಸೈಕಲ್‌ ಭಾಗ್ಯʼ: ಸಚಿವ ಮಧು ಬಂಗಾರಪ್ಪ ಭರವಸೆ