d.25 ಅಖಿಲ ಹವ್ಯಕ ಮಹಾಸಭೆಯ ಪ್ರತಿಬಿಂಬ ಕಾರ್ಯಕ್ರಮ

ಸಿದ್ದಾಪುರಅಖಿಲ ಹವ್ಯಕ ಮಹಾಸಭೆಯು ಹವ್ಯಕರಿಂದ,ಹವ್ಯಕರಿಗಾಗಿ,ಹವ್ಯಕರಿಗೋಸ್ಕರ ತಾಲೂಕಿನ ಹೇರೂರು ಹಾಗೂ ಸುತ್ತಲಿನ ಪ್ರಾಂತ್ಯಗಳ ಹವ್ಯಕ ಪ್ರತಿಭೆಗಳಿಗಾಗಿ ಪ್ರತಿಬಿಂಬ ಎನ್ನುವ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಡಿ.೨೫ರಂದು ಹೇರೂರಿನ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಆಯೋಜಿಸಿದೆ ಎಂದು ಹವ್ಯಕ ಮಹಾಸಭೆಯ ನಿರ್ದೇಶಕ ಜಿ.ಎಂ.ಭಟ್ಟ ಕಾಜಿನಮನೆ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ ಡಿ.೨೫ರ ಬೆಳಿಗ್ಗೆ ೯.೩೦ಕ್ಕೆ ಶಿ.ಪ್ರ.ಸಮಿತಿಯ ಉಪಾಧ್ಯಕ್ಷ ಡಾ|ಶಶಿಭೂಷಣ ಹೆಗಡೆ ದೊಡ್ಮನೆ ಉದ್ಘಾಟಿಸುವರು. ಅಖಿಲ ಹವ್ಯಕ ಮಹಾಸಭೆ ಉಪಾಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅಧ್ಯಕ್ಷತೆವಹಿಸುವರು. ಅತಿಥಿಗಳಾಗಿ ಕೆ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ … Continue reading d.25 ಅಖಿಲ ಹವ್ಯಕ ಮಹಾಸಭೆಯ ಪ್ರತಿಬಿಂಬ ಕಾರ್ಯಕ್ರಮ