ಹಿರಿಯ ನಾಗರಿಕರಿಗೆ ಮಾಸ್ಕ್ ಕಡ್ಡಾಯ..

60 ವರ್ಷ ತುಂಬಿದವರಿಗೆ ಮಾಸ್ಕ್ ಕಡ್ಡಾಯ: ಶೀಘ್ರವೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ; ದಿನೇಶ್ ಗುಂಡೂರಾವ್ 60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯ ಮಾಸ್ಕ್‌ ಧರಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು. ಮಡಿಕೇರಿ: 60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯ ಮಾಸ್ಕ್‌ ಧರಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ … Continue reading ಹಿರಿಯ ನಾಗರಿಕರಿಗೆ ಮಾಸ್ಕ್ ಕಡ್ಡಾಯ..