ಶಿರಸಿಯಲ್ಲಿ ಒಂದೇ ಕುಟುಂಬದ ೫ ಜನರು ನೀರು ಪಾಲು

ಕಾರವಾರ: ನೀರಿನಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು! ಹೊಳೆಯಲ್ಲಿ ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ  ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ಕಾರವಾರ: ಹೊಳೆಯಲ್ಲಿ ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ  ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ.  ಮೃತರು ರಾಮನಬೈಲಿನ ನಿವಾಸಿಗಳು ಎಂದು ತಿಳಿದುಬಂದಿದೆ. 44 ವರ್ಷದ … Continue reading ಶಿರಸಿಯಲ್ಲಿ ಒಂದೇ ಕುಟುಂಬದ ೫ ಜನರು ನೀರು ಪಾಲು