ತುಮಕೂರು ಬಳಿ ಮಧ್ಯರಾತ್ರಿ ಸಚಿವ ಮಧು ಬಂಗಾರಪ್ಪ ಕಾರು ಅಪಘಾತ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. (Education minister Madhu Bangarappa) ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ಬುಧವಾರ ಮಧ್ಯರಾತ್ರಿ ಸುಮಾರಿಗೆ ಅಪಘಾತವಾಗಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. … Continue reading ತುಮಕೂರು ಬಳಿ ಮಧ್ಯರಾತ್ರಿ ಸಚಿವ ಮಧು ಬಂಗಾರಪ್ಪ ಕಾರು ಅಪಘಾತ