ಮನುವಿಕಾಸ ಸಂಸ್ಥೆಯಿಂದ ಮಹಿಳೆಯರ ಸ್ವಾವಲಂಬನೆ

ಸಿದ್ದಾಪುರ: ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಶಕ್ತರನ್ನಾಗಿಸಲು ಜನಪರ ಯೋಜನೆ ಅನುಷ್ಠಾನಗೊಳಿಸಿದ್ದು, ಸಿದ್ದಾಪುರ ತಾಲೂಕಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರದ ಮಟ್ಟದಲ್ಲಿ ಒತ್ತಡ ಹಾಕಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. ಮನುವಿಕಾಸ ಸಂಸ್ಥೆ ಶಿರಸಿ ಮತ್ತು ಇಡಲಗೀವ್ ಫೌಂಡೇಶನ್ ವತಿಯಿಂದ ಸಿದ್ದಾಪುರದ ಶಂಕರಮಠದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಿಳಾ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆರ್ಥಿಕವಾಗಿ ಸಬಲವಾಗಿದ್ದರೆ ಮಾತ್ರ ಸಂಸಾರವನ್ನು ಸುಸೂತ್ರವಾಗಿ ನಡೆಸಲು ಸಾಧ್ಯವಾಗುತ್ತಿದೆ. ಸರ್ಕಾರವು ಸಹ ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಸಂಘಗಳಿಗೆ ಕಡಿಮೆ ಬಡ್ಡಿ … Continue reading ಮನುವಿಕಾಸ ಸಂಸ್ಥೆಯಿಂದ ಮಹಿಳೆಯರ ಸ್ವಾವಲಂಬನೆ