ಸಿನಿಮಾ ಮೂಲಕ ದೇಸಿ ಸೊಗಡಿನ ಕಥೆಗಳನ್ನು ನೋಡುವುದು ಅದ್ಭುತವಾಗಿದೆ: ಡಾಲಿ ಧನಂಜಯ್
‘ನಮ್ಮ ಸಿನಿಮಾಗಳು, ನಮ್ಮ ನೆಲ ಮತ್ತು ಸಂಪ್ರದಾಯಗಳ ಕುರಿತೇ ಹೆಣೆದುಕೊಂಡಿದ್ದು, ಪ್ರಪಂಚದೊಂದಿಗೆ ನಿರಂತರವಾಗಿ ಪ್ರತಿಧ್ವನಿಸುತ್ತವೆ. ‘ನಾನು ಮಧ್ಯ ಕರ್ನಾಟಕದ (ಬಯಲು ಸೀಮೆ) ಮೂಲದವನು. ಕೆರೆ ಬೇಟೆ ಜಾನಪದ ಕ್ರೀಡೆ ನನಗೆ ಪರಿಚಿತವಿಲ್ಲ. ಸಿನಿಮಾಗಳ ಮೂಲಕ ಸ್ಥಳೀಯ ಕಥೆಗಳನ್ನು ವೀಕ್ಷಿಸುವುದು ಅದ್ಭುತ ಅನುಭವವಾಗಿದೆ ಎಂದು ನಟ ಧನಂಜಯ್ ತಿಳಿಸಿದರು. ದೇಸಿ ಸೊಗಡಿನ ಕಥೆ ಹೊಂದಿದ್ದ ಸಿನಿಮಾ ಕಾಂತಾರ (2022) ಸಾಕಷ್ಟು ಹಿಟ್ ಆಯಿತು. ಅದೇ ರೀತಿ ನಂತರ ಬಂದ ಟಗರು ಪಲ್ಯ (2023) ಚಿತ್ರಕ್ಕೂ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಸದ್ಯ, … Continue reading ಸಿನಿಮಾ ಮೂಲಕ ದೇಸಿ ಸೊಗಡಿನ ಕಥೆಗಳನ್ನು ನೋಡುವುದು ಅದ್ಭುತವಾಗಿದೆ: ಡಾಲಿ ಧನಂಜಯ್
Copy and paste this URL into your WordPress site to embed
Copy and paste this code into your site to embed