ನಾವೂ ‘ಕಾಟೇರಾ’ ನೋಡಿದೆವು…

ಇಡೀ ಸಿನಿಮಾದ ಜೀವಾಳ ಆಶಯ ಸಂದೇಶ ಎಂದರೆ ಅದು ಚಿತ್ರದ ಕ್ಲೈಮ್ಯಾಕ್ಸ್..! ಈ ನೆಲದ ಮೇಲೆ ಜಾತಿತಾರತಮ್ಯ ಮುಕ್ತವಾಗಬೇಕಾದರೆ ಯಾವ ಅತ್ವ ಅಥವಾ ಇಸಂ ನಾಶವಾಗಬೇಕು ಮತ್ತು ಯಾರು ಪರಿವರ್ತನೆಯಾಗಬೇಕು ಎಂಬುದನ್ನು ಮತ್ತು ಅದನ್ನು ಯಾರು ಹೇಗೆ ಮಾಡಬೇಕು ಎಂಬುದನ್ನು ಬಹಳ ಸೂಚ್ಯವಾಗಿ ಸಿಂಬಾಲಿಕ್ ಆಗಿ ಬ್ರಿಲಿಯಂಟ್ ಆಗಿ ಹೇಳಲಾಗಿದೆ..! ಇದು ತರುಣ್ ಸುಧೀರ್ ಸಿನಿಮಾ ಅಲ್ಲ. ದರ್ಶನ್ ರವರ ಸಿನಿಮವೂ ಅಲ್ಲ. ರಾಕ್ ಲೈನ್ ಸಿನಿಮಾವಂತು ಅಲ್ಲವೇ ಅಲ್ಲ..! ಇದು ಜಡೇಶ್ ಎಂಬ ಶೋಷಿತ ಸಮುದಾಯದ … Continue reading ನಾವೂ ‘ಕಾಟೇರಾ’ ನೋಡಿದೆವು…