ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ…

ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ: ಶಾಲೆಗಳು ಬೆಳಕಿನ ಮಾರ್ಗ; ಬಿಹಾರ ಶಿಕ್ಷಣ ಸಚಿವ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಪಾಟ್ನಾ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಶಾಲೆಗಳು ಜೀವನದ ಬೆಳಕಿನ ಮಾರ್ಗವಾಗಿವೆ ಎಂದು ಪಕ್ಷದ ಶಾಸಕ ಫತೇಹ್ ಬಹದ್ದೂರ್ ಸಿಂಗ್ ಅವರ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅಯೋಧ್ಯೆ … Continue reading ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ…