ಉತ್ತರ ಕನ್ನಡ- ಫೀನಿಕ್ಸನಂತೆ ಮೇಲೆದ್ದ mp ಹುರಿಯಾಳುಗಳು!‌ ಯಾರಿವ ಹೊಸ ಅಭ್ಯರ್ಥಿ ಮಿಥುನ್‌ ಶೇಟ್!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾವು ಪ್ರಾರಂಭವಾದಂತಿದೆ. ಕಾಂಗ್ರೆಸ್‌ ತನ್ನ ಅಭ್ಯರ್ಥಿ ಗೆಲ್ಲಿಸಿಕೊಳ್ಳಬೇಕೆಂದು ಪ್ರಯತ್ನದಲ್ಲಿ ತೊಡಗಿದೆ ಎನ್ನಲಾಗುತ್ತಿದೆಯಾದರೂ ಅದು ತನ್ನ ಅಭ್ಯರ್ಥಿ ಯಾರು ಎಂದು ಸ್ಪಷ್ಟಪಡಿಸಿಲ್ಲ (ಶಿವಮೊಗ್ಗ ಜಿಲ್ಲೆಯೊಂದನ್ನು ಬಿಟ್ಟು ಬೇರೆ ಯಾವ ಕ್ಷೇತ್ರದ ಟಿಕೇಟೂ ನಿರ್ಧಾರವಾಗಿಲ್ಲ ) ಪಕ್ಷದ ಪ್ರಮುಖ ನಾಯಕರು ಅಭ್ಯರ್ಥಿಗಳಾಗಲು ಹಿಂದೇಟುಹಾಕುತ್ತಿರುವುದರಿಂದ ಅಂಜಲಿ ನಿಂಬಾಳ್ಕರ್‌, ರವೀಂದ್ರ ನಾಯ್ಕ ಹೆಸರು ಬಿಟ್ಟರೆ ಬೇರೆ ಯಾವ ಹೆಸರೂ ಪಕ್ಷದ ವಲಯದಲ್ಲಿ ಚರ್ಚೆಯಲ್ಲಿಯೂ ಇಲ್ಲ. ತಮ್ಮದೇ ಮಿತಿಯಲ್ಲಿ ಅಭ್ಯರ್ಥಿಗಳಾಗಲು ಸಿದ್ಧರಾಗಿರುವ ಜಿ.ಟಿ. ನಾಯ್ಕ ಮತ್ತು ಆರ್.‌ … Continue reading ಉತ್ತರ ಕನ್ನಡ- ಫೀನಿಕ್ಸನಂತೆ ಮೇಲೆದ್ದ mp ಹುರಿಯಾಳುಗಳು!‌ ಯಾರಿವ ಹೊಸ ಅಭ್ಯರ್ಥಿ ಮಿಥುನ್‌ ಶೇಟ್!