ಬಹುಸಂಖ್ಯಾತರನ್ನು ಮರಳುಮಾಡುವ ಚುನಾವಣೆ ತಂತ್ರದ ಮೊರೆ ಹೋದ ಹೆಗಡೆ ವಿರುದ್ಧ ಪ್ರಕರಣ ದಾಖಲು

ಭಟ್ಕಳದ ಮಸೀದಿಯನ್ನು ನಿರ್ನಾಮ ಮಾಡುತ್ತೇವೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು! ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಕಾರವಾರ: ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. … Continue reading ಬಹುಸಂಖ್ಯಾತರನ್ನು ಮರಳುಮಾಡುವ ಚುನಾವಣೆ ತಂತ್ರದ ಮೊರೆ ಹೋದ ಹೆಗಡೆ ವಿರುದ್ಧ ಪ್ರಕರಣ ದಾಖಲು