ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ

ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ: ಕಾಂಗ್ರೆಸ್ ಕಿಡಿ ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಬೆಂಗಳೂರು: ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಕುರಿತು ಕಿಡಿಕಾರಿದೆ. ಸಂಸದ ಅನಂತ್ ಕುಮಾರ್ ಹೆಗಡೆ ಕುಂಭಕರ್ಣನಿದ್ದಂಗೆ, ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ … Continue reading ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ