ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸದಿರಲು ಕಾರಣ ತಿಳಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಬಿಜೆಪಿ ಮತ್ತು ಆರ್‌ಎಸ್ಎಸ್ ಅಯೋಧ್ಯೆಯ ಸಮಾರಂಭವನ್ನು ಪ್ರಧಾನಿ ಮೋದಿಯವರ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದ್ದು, ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದು ತಮ್ಮ ಪಕ್ಷದ ನಾಯಕರಿಗೆ ಕಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್ಎಸ್ ಅಯೋಧ್ಯೆಯ ರಾಮ ಮಂದಿರದ ಉದ್ಘಾಟನಾ ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದ್ದು, ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದು ತಮ್ಮ ಪಕ್ಷದ ನಾಯಕರಿಗೆ … Continue reading ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸದಿರಲು ಕಾರಣ ತಿಳಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ