ಶಿರಸಿ-ಸಿದ್ಧಾಪುರಗಳಲ್ಲಿ ನಾಮಧಾರಿ ಸಮ್ಮೇಳನ, ಅಭಿನಂದನೆ

ಜ.೨೮ ರಂದು ಶಿರಸಿ -ಸಿದ್ಧಾಪುರಗಳಲ್ಲಿ ನಾಮಧಾರಿ ಸಮಾಜದ ಗುರುವಂದನೆ, ಅಭಿನಂದನಾ ಸಭೆಗಳು ನಡೆಯಲಿವೆ.

ಸಿದ್ಧಾಪುರ- ಸಿದ್ಧಾಪುರ ತಾಲೂಕಾ ಕೆ.ಎಸ್.ಆರ್ .ಟಿ.ಸಿ.‌ ನಾಮಧಾರಿ ನೌಕರರ ಸಂಘದಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಕಾರ್ಯಕ್ರಮ ಸಿದ್ಧಾಪುರ ಲಯನ್ಸ್‌ ಬಾಲಭವನದಲ್ಲಿ ಜ.೨೮ ರ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.

ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪನವರ ಗೌರವ ಉಪಸ್ಥಿತಿಯಲ್ಲಿ ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಂ. ಎಂ. ನಾಯ್ಕ ಹಸ್ವಂತೆ, ಸೌಮ್ಯ ಚಂದ್ರಶೇಖರ್‌ ನಾಯ್ಕ ಹಾಗೂ ಚಿತ್ತಾರ ಕಲಾವಿದ ಈಶ್ವರ ನಾಯ್ಕ ಹಸ್ವಂತೆಯವರಿಗೆ ಸನ್ಮಾನ ನಡೆಯಲಿದೆ.

ಶಿರಸಿಯಲ್ಲಿ ಗುರುವಂದನೆ-

ಶಿರಸಿ ದೇವನಳ್ಳಿಯಲ್ಲಿ ಶಿರಸಿ ತಾಲೂಕಾ ಗ್ರಾಮೀಣ ವಿಭಾಗದ ಈಡಿಗ,ನಾಮಧಾರಿ ಬಿಲ್ಲವ ಸಮಾಜದ ಗುರುವಂದನೆ ಮತ್ತು ಅಭಿನಂದನಾ ಕಾರ್ಯಕ್ರಮ ಜ.೨೮ ರ ಬೆಳಿಗ್ಗೆ ನಡೆಯಲಿದೆ. ಈ ಕಾರ್ಯಕ್ರಮವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅನೇಕರಿಗೆ ಸನ್ಮಾನ ನೆರವೇರಲಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ

ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್‌ ನಾಯಕ ಇಂದ್ರೇಶ್‌ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಗುಡ್ಡ ಅಗೆದು ಇಲಿಯನ್ನೂ ಹಿಡಿಯದ ಲೋಕಾಯುಕ್ತ!

ಸಿದ್ಧಾಪುರದ ವಿಚಾರಗಳು ಈಗ ಜಿಲ್ಲೆಯ ಗಮನ ಸೆಳೆಯುತ್ತಿವೆ. ಮೂವತ್ತು ವರ್ಷಗಳಿಂದ ನೇಪಥ್ಯದಲ್ಲಿದ್ದ ಸಿದ್ಧಾಪುರ ಮತ್ತೆ ಸೌಂಡು ಮಾಡುತ್ತಿದೆಯೊ? ಅಥವಾ ತಟ್ಟಿ ಬಡಿದು ಹುಲಿ ಹೆದರಿಸುವ...

BSYಗಾಗಿ CID ಹುಡುಕಾಟ!

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್, BSYಗಾಗಿ CID ಹುಡುಕಾಟ! ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್...

ಕೊಲೆ ಪ್ರಕರಣ: ಪವಿತ್ರಾ ಗಂಡ ಏನಂತಾರೆ ಗೊತ್ತೆ?

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಬಗ್ಗೆ ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಿಷ್ಟು! ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ...

ಜೂನ್‌ ೨೩ ಕ್ಕೆ ಮತ್ತೆ neet ಪರೀಕ್ಷೆ ….

1,563 NEET ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *