ಆದಿವಾಸಿ ದೈವಗಳ ಮೌಲ್ಯಮಾಪನ ಹಾಗೂ ಶ್ರೀರಾಮನ ನ್ಯಾಯದ ಗಂಟೆ

-ದೇವನೂರ ಮಹಾದೇವ ( ಪ್ರಜಾವಾಣಿ ವಿಶ್ಲೇಷಣೆ ವಿಭಾಗದಲ್ಲಿ ಪ್ರಕಟವಾದ ದೇವನೂರ ಮಹಾದೇವ ಅವರ ಲೇಖನದ ಪರಿಷ್ಕೃತ ರೂಪ) ಪಂಜು ಗಂಗೊಳ್ಳಿಯವರ `ದೇವರುಗಳ ಮೌಲ್ಯಮಾಪನ ಮತ್ತು ಡಾ.ಖಾನ್ ಎಂಬ ಮುಸ್ಲಿಂ ದೇವತೆ’ ಎಂಬ ಹೃದಯಸ್ಪರ್ಶಿ ಬರಹ ನನ್ನನ್ನು ವಶ ಪಡಿಸಿಕೊಂಡುಬಿಟ್ಟಿತು. ಛತ್ತೀಸ್‍ಘಡದ ಬಸ್ತಾರ್ ಜಿಲ್ಲೆಯ ನೂರಾರು ಬುಡಕಟ್ಟು ಸಮುದಾಯಗಳಲ್ಲಿರುವ, ಜಾತಿಧರ್ಮಗಳನ್ನು ಮೀರಿದ ಧಾರ್ಮಿಕತೆ ಹಾಗೂ ದೇವರುಗಳನ್ನು ಮೌಲ್ಯಮಾಪನ ಮಾಡುವ ಪ್ರಜ್ಞಾವಂತಿಕೆಯು ನನಗೆ ಈ ಭೂಮಿಗೆ ಬೆಳಕು ಎಂಬಂತೆ ಕಾಣಿಸತೊಡಗಿತು. ಆ ಪ್ರಸಂಗ ಹೀಗಿದೆ: ಬಸ್ತಾರ್ ಜಿಲ್ಲೆಯ ಬುಡಕಟ್ಟು ಜನಾಂಗಗಳ … Continue reading ಆದಿವಾಸಿ ದೈವಗಳ ಮೌಲ್ಯಮಾಪನ ಹಾಗೂ ಶ್ರೀರಾಮನ ನ್ಯಾಯದ ಗಂಟೆ