ಇವನೊಂಥರಾ ಅಕ್ಕದಾಸನಿದ್ದಂಗೆ…..! (time pass)
ಕೆಲವು ಶಬ್ಧಗಳ ಉತ್ಫತ್ತಿ ವಿಶೇಶವಾಗಿರುತ್ತದೆ. ಕನ್ನಡದ ಹರಸಾಹಸ ಶಬ್ಧ ಹರಕ್ಯುಲಿಯನ್ ಟಾಸ್ಕ್ ಹರಕ್ಯುಲಸ್ ನಿಂದ ಬಂದ ಬಗ್ಗೆ ಹಿಂದೆ ಬರೆದಿದ್ದೆ. ಈಗ ಅಕ್ಕದಾಸನ ಬಗ್ಗೆ ತಿಳಿಯೋಣ. ಶಿರಸಿಯಲ್ಲಿ ಸಂಪ್ರದಾಯಸ್ಥ ಹವ್ಯಕ ಮನೆತನದಲ್ಲಿ ಗಣಪತಿ ಭಟ್ಟ ಎಂಬುವವನೊಬ್ಬನಿದ್ದ ಅವರ ಮನೆತನದ ಹೆಸರು ಅಕ್ಕದಾಸ ಅಂದರೆ ಅಕ್ಕದಾಸರ ಮನೆತನ. ಈ ಅಕ್ಕದಾಸ ಗಣಪತಿ ಭಟ್ಟ ಕರ್ಮಠ ಹವ್ಯಕ ಆಚರಣೆಗಳ ವಿರುದ್ಧ ಸಿಡಿದೆದ್ದು ಸರಿಸುಮಾರು ಒಂದು ಶತಮಾನದ ಹಿಂದೆ ಸುಧಾರಣಾ ಚಳವಳಿ ಪ್ರಾರಂಭಿಸಿದ್ದಾತ. ವಿದವಾ ವಿವಾಹದ ಮೂಲಕ ಕ್ರಾಂತಿ ಮಾಡಿದ್ದ ಅಕ್ಕದಾಸ … Continue reading ಇವನೊಂಥರಾ ಅಕ್ಕದಾಸನಿದ್ದಂಗೆ…..! (time pass)
Copy and paste this URL into your WordPress site to embed
Copy and paste this code into your site to embed