ಯುದ್ಧದಾಹಿ ಕೋದಂಡರಾಮ ನಮ್ಮ ರಾಮನಲ್ಲ ರಾಮನು ಸೀತಾ ಸ್ವಯಂವರದಲ್ಲಿ ಶಿವಧನಸ್ಸನ್ನು ಎದೆಯ ಮೇಲೇರಿಸಿಕೊಂಡು ಮುರಿಯುವ ಮೂಲಕ ಸೀತೆಯನ್ನು ಗೆದ್ದುಕೊಂಡು ಶಿವ ಸಂಸ್ಕೃತಿಯ ಮೇಲೆ ಬಲವಾದ ಪ್ರಹಾರ ನೀಡಿ ಆರ್ಯ ಸಂಸ್ಕೃತಿಯ ಸೌಧವನ್ನು ಕಟ್ಟಲು ಮುಂದಾದವನು. ಶಿವಧನಸ್ಸನ್ನು ಮುರಿಯುವುದೆಂದರೆ ಶಿವಸಂಸ್ಕೃತಿಯ ಮೂಲದ ಸೀತೆಯ ಪ್ರೀತಿಯನ್ನು ಪಡೆಯುವ ಬದಲಾಗಿ ಅವಳ ದೇಹದ ಮೇಲೆ ಪುರುಷನ ಹಕ್ಕು ಸ್ಥಾಪಿಸುವುದೆಂದೇ ಅರ್ಥ. ರಾವಣನು ಸೀತೆಯ ದೇಹದ ಮೇಲೆ ಯಾವುದೇ ಹಕ್ಕು ಸ್ಥಾಪಿಸದಿದ್ದರೂ ಅವಳಾಗಿಯೇ ರಾವಣನ ಚಿತ್ರವನ್ನು ಬರೆದು ತನ್ನ ಹೃದಯದಲ್ಲಿ ಅಚ್ಚೊತ್ತಿಕೊಂಡವಳು ಸೀತೆ. … Continue reading ನಿಮ್ಮ ಶ್ರೀರಾಮ ನಮ್ಮ ರಾಮನಲ್ಲ…!
Copy and paste this URL into your WordPress site to embed
Copy and paste this code into your site to embed