” ದೇವರು” ನನ್ನ ದೇವರು & ರಾಮಮಂದಿರ ವ್ಯಂಗ್ಯ!

ನಾನು ದೇವರನ್ನು ನಂಬುವವನಲ್ಲ. ದೇವರನ್ನು ನಂಬುವವರಿಗಿಂತ ನಾನು ಶ್ರೇಷ್ಠನೆಂದು ತಿಳಿದುಕೊಳ್ಳುವ ಭ್ರಮೆಯೂ ನನಗಿಲ್ಲ. ಪ್ರತಿಯೊಬ್ಬರದೂ ಒಂದೊಂದು ವಿಧಾನ. ದೇವರನ್ನು ನಂಬಿರುವ ಸಾಧಾರಣ ಜನರನ್ನು ನಾನು ನೋಡಿದ್ದೇನೆ. ಅಂಥವರು ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ಹೋಗಿ ಶಾಂತಿ ಪಡೆಯುವುದುಂಟು. ಅವರಿಗೆ ನಾನೆಂದು ಅಡ್ಡಿಮಾಡುವವನೂ ಅಲ್ಲ. ಏಕೆಂದರೆ ಹಾಗೆ ಮಾಡುವುದರಿಂದ ಅವರ ಮುಖಗಳ ಮೇಲೆ ಮೂಡುವ ಶಾಂತಿಯನ್ನು ಪ್ರಾಯಶಃ ಬೇರಾವ ರೀತಿಯಿಂದಲೂ ನಾನು ಅವರಿಗೆ ಕೊಡಲಾರೆ. ಪರಿಸ್ಥಿತಿ ಹೀಗಿರುವಾಗ ಅವರನ್ನು ತಡೆಯಲು ನಾನಾರು…? ನಾನು ದೇವರಲ್ಲಿ ನಂಬಿಕೆ ಇಲ್ಲದವನೆನೋ ನಿಜ. … Continue reading ” ದೇವರು” ನನ್ನ ದೇವರು & ರಾಮಮಂದಿರ ವ್ಯಂಗ್ಯ!