ರಾಜಕೀಯ ಲಾಭಕ್ಕೆ ಶ್ರೀರಾಮನ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು ಬಂಗಾರಪ್ಪ

ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಕಿಡಿಕಾರಿದ್ದಾರೆ. ಚಿತ್ರದುರ್ಗ: ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ, ಬಿಜೆಪಿ ನಾಯಕರು  ಶ್ರೀರಾಮನನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನ ಶಾಪ ಲೋಕಸಭಾ … Continue reading ರಾಜಕೀಯ ಲಾಭಕ್ಕೆ ಶ್ರೀರಾಮನ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು ಬಂಗಾರಪ್ಪ