ಭಾರತರತ್ನ ಕರ್ಪೂರಿ ಠಾಕೂರ್‌ ಯಾರು?

ಕರ್ಪೂರಿಠಾಕೂರ್ ಹೆಸರಿನ ಬಗ್ಗೆ ಒಂದು ಸ್ಪಷ್ಟನೆ. ಕರ್ಪೂರಿ ಅವರು ಮೂಲತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಕ್ಷೌರಿಕ ಸಮುದಾಯದಲ್ಲಿ ಜನಿಸಿದವರು. ಬಾಲ್ಯದಿಂದಲೂ ಬುದ್ದಿವಂತ ಹಾಗೂ ಅತ್ಯುತ್ತಮ ಮಾತುಗಾರರಾಗಿದ್ದ ಅವರ ಪ್ರತಿಭೆಯನ್ನು ನೋಡಿ ಹಿರಿಯೊಬ್ಬರು ಅವರಿಗೆ ಠಾಕೂರ್ ಎಂಬ ಬಿರುದನ್ನು ನೀಡಿದರು. ಅದು ಅವರ ಹೆಸರಿನ ಜೊತೆಗೆ ಶಾಶ್ವತವಾಗಿ ಅಂಟಿಕೊಂಡಿತು. ಭಾರತದಲ್ಲಿ ಜಮೀನ್ದಾರರ ದಬ್ಬಾಳಿಕೆಯಲ್ಲಿ ಅಪಾರವಾಗಿ ನಲುಗಿದ ರಾಜ್ಯಗಳಲ್ಲಿ ಆಂಧ್ರ ಮತ್ತು ಬಿಹಾರ ಪ್ರಮುಖವಾದವು. ಕರ್ಪೂರಿಠಾಕೂರ್ ತಾವು ಪಿ.ಯು.ಸಿ. ಮುಗಿಸಿ ಡಿಗ್ರಿ ಓದುವ ದಿನಗಳಲ್ಲಿಯೂ ಸಹ ತಮ್ಮ ಹಳ್ಳಿಯಲ್ಲಿ ಸೈಕಲ್ … Continue reading ಭಾರತರತ್ನ ಕರ್ಪೂರಿ ಠಾಕೂರ್‌ ಯಾರು?