

ದೇಶದಾದ್ಯಂತ ಇಂದು ಸಂಬ್ರಮದ ಗಣರಾಜ್ಯೋತ್ಸವ ನಡೆಯಿತು. ಸಿದ್ಧಾಪುರದ ನೆಹರೂ ಮೈದಾನದಲ್ಲಿ ಈ ಬಾರಿ ನಡೆದ ಸಾಂಸ್ಕೃತಿಕ ಗಣರಾಜ್ಯೋತ್ಸವ ಸಾರ್ವಜನಿಕರ ಗಮನ ಸೆಳೆಯಿತು. ಶಾಲಾ ಮಕ್ಕಳು ವಿಭಿನ್ನ ಕಾರ್ಯಕ್ರಮ ನೀಡುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿಶೇಶ ಪ್ರತಿಭಾವಂತರನ್ನು ಸನ್ಮಾನಿಸಿ ಗೌರವಿಸಲಾಯಿತು.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
