ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ

ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ: ರಾಹುಲ್ ಗಾಂಧಿ ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವುದೇ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ನವದೆಹಲಿ: ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವುದೇ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ಗಣರಾಜ್ಯೋತ್ಸವದಂದು ದೇಶದ ನಾಗರಿಕರಿಗೆ ಶುಭಾಶಯ ಕೋರಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು … Continue reading ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ