ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ!

ಕೇಂದ್ರ ಬಜೆಟ್ ಕೇಂದ್ರ ಬಜೆಟ್ 2024-25: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ! ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ. ನವದೆಹಲಿ: ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ. ಪ್ರಸಕ್ತ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು … Continue reading ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ!