ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಫೆ.೧೬ ರಂದು ಪ್ರತಿಭಟನೆಗೆ ರೈತ ಸಂಘ ಕರೆ

ದುಡಿಮೆಗಾರರನ್ನು ಹಿಂಡಿ ,ಕಾರ್ಪೊರೇಟ್ ತಿಜೋರಿ ತುಂಬಿಸುವ ಸತತ 10 ನೇ ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಪ್ರತಿಭಟನೆಗೆ ರೈತ ಸಂಘ ಕರೆ ಕೃಷಿ ರಂಗ ಸೇರಿದಂತೆ ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸುವ ,ವಿವೇಚನಾ ರಹಿತ ಖಾಸಗೀಕರಣಕ್ಕೆ ಒಳಪಡಿಸುವ ,ನಿರುದ್ಯೋಗ, ಬಡತನ ತೀವ್ರಗೊಳಿಸುವ ,ರೈತರನ್ನು ದಿವಾಳಿ ಮಾಡುವ ಒಟ್ಟಾರೆಯಾಗಿ ದುಡಿಮೆಗಾರರನ್ನು ಹಿಂಡಿ ಕಾರ್ಪೊರೇಟ್ ತಿಜೋರಿ ತುಂಬಿಸುವ ನರೇಂದ್ರ ಮೋದಿ ನೇತೃತ್ವದ 10 ನೇ  ಕೇಂದ್ರ ಬಜೆಟ್ ಖಂಡಿಸಿ ಫೆಬ್ರವರಿ 16 ರಂದು ಪ್ರತಿಭಟಿಸಲು ಕರ್ನಾಟಕ ಪ್ರಾಂತ … Continue reading ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಫೆ.೧೬ ರಂದು ಪ್ರತಿಭಟನೆಗೆ ರೈತ ಸಂಘ ಕರೆ